IPL ಮೆಗಾ ಹರಾಜಿಗೆ ಡೇಟ್ ಫಿಕ್ಸ್: ಯಾವಾಗ!? ಎಲ್ಲಿ!?, ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

IPL ಮೆಗಾ ಹರಾಜಿಗೆ ಡೇಟ್ ಫಿಕ್ಸ್ ಆಗಿದ್ದು, ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ವಿಚಾರ: ಸಿ.ಪಿ ಯೋಗೇಶ್ವರ್ ಹೇಳಿದ್ದೇನು..? ಕ್ರಿಕೆಟ್ ಅಂದ್ರೆ ಇಂದಿನ ಯುವ ಪೀಳಿಗೆ ಹುಚ್ಚೆದ್ದು ನೋಡುವ ಕ್ರೀಡೆ. ಅದರಲ್ಲೂ IPL ಆರಂಭಕ್ಕೆ ಕೆಲವೇ ತಿಂಗಳು ಬಾಕಿ ಇರುವೀಗಲೇ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೇ ಆಟಗಾರರ ಖರೀದಿಯ ಪೋಸ್ಟ್ ಮಾಡುತ್ತಿದ್ದಾರೆ. ಹೀಗಿರುವಾಗಲೇ IPL ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್ ಸಿಕ್ಕಿದ್ದು, ಮೆಗಾ ಹರಾಜಿಗೆ ದಿನಾಂಕ ನಿಗದಿ ಆಗಿದೆ. ನವೆಂಬರ್ … Continue reading IPL ಮೆಗಾ ಹರಾಜಿಗೆ ಡೇಟ್ ಫಿಕ್ಸ್: ಯಾವಾಗ!? ಎಲ್ಲಿ!?, ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!