ಲಾಲ್ ಬಾಗ್ ಮಾವಿನ ಮೇಳಕ್ಕೆ ಫಿಕ್ಸ್ ಆಯ್ತು ಡೇಟ್.. ಮೇ. 24 ರಿಂದ ಆರಂಭ!

ಬೆಂಗಳೂರು:- ರಾಜಧಾನಿಯಲ್ಲಿ ಮಾವಿನ ಸೀಸನ್ ಲೇಟಾಗಿ ಆರಂಭವಾಗಿದ್ದು, ಮಳೆ ಬಂದ ನಂತರ ಸಿಲಿಕಾನ್ ಸಿಟಿ ಮಂದಿ ಬಗೆ ಬಗೆಯ ಹಣ್ಣುಗಳನ್ನ ಸವಿಯುತ್ತಿದ್ದಾರೆ. ಈ ಮಧ್ಯೆ ಲಾಲ್ ಬಾಗ್ ನಲ್ಲಿಯು ಈ ವರ್ಷ ಮಾವಿನ‌ ಮೇಳ ನಡೆಸುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಸಧ್ಯ ಮೇಳಕ್ಕೆ ಡೇಟ್ ಕೂಡ ಫಿಕ್ಸ್ ಮಾಡಿದ್ದಾರೆ. ಬೇಸಿಗೆಯಲ್ಲಿ ನಿತ್ಯ ಒಂದು ಮೊಟ್ಟೆ ತಿನ್ಬೇಕಂತೆ..! ತಜ್ಞರು ಹೇಳೋದೇನು ಗೊತ್ತಾ!?.. ಇದೇ ಮೇ 24 ರಿಂದ ಜೂನ್ 10 ರವರೆಗೂ ಮಾವು ಹಾಗೂ ಹಲಸಿನ ಮೇಳ ಮಾಡುವುದಕ್ಕೆ ಮಾವು … Continue reading ಲಾಲ್ ಬಾಗ್ ಮಾವಿನ ಮೇಳಕ್ಕೆ ಫಿಕ್ಸ್ ಆಯ್ತು ಡೇಟ್.. ಮೇ. 24 ರಿಂದ ಆರಂಭ!