ದತ್ತಾತ್ರೇಯ ವಿಗ್ರಹ ಭಗ್ನ: ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ!

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿ ಭಗ್ನ ಗೊಳಿಸಿರುವ ಕಿಡಿಗೇಡಿಗಳ ಬಂಧನಕ್ಕೆ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಈಜಲು ತೆರಳಲು ಹೋಗಿ ದುರ್ಘಟನೆ: ನೀರಲ್ಲಿ ಮುಳುಗಿ ಮೂವರು ಮಕ್ಕಳು ಸಾವು! ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ನಗರದ ದತ್ತಾತ್ರೇಯ ದೇವಸ್ಥಾನದಲ್ಲಿನ ವಿಗ್ರಹವನ್ನು ಭಗ್ನಗೊಳಿಸಿರುವುದು ಅಕ್ಷಮ್ಯ ಅಪರಾಧ ಎಂದು ಘಟನೆ ಖಂಡಿಸಿದರು. ಇತ್ತೀಚೆಗೆ ಹಲವೆಡೆ ಹಿಂದೂಗಳ ನಂಬಿಕೆಗೆ ಧಕ್ಕೆ ತರುವಂತಹ ದುಷ್ಕೃತ್ಯಗಳು ಘಟಿಸುತ್ತಲಿವೆ. ಸರ್ಕಾರದ ಬಿಗಿ ಆಡಳಿತ ಇಲ್ಲದಿರುವುದು ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ. ದತ್ತಾತ್ರೇಯ ಮೂರ್ತಿಯ … Continue reading ದತ್ತಾತ್ರೇಯ ವಿಗ್ರಹ ಭಗ್ನ: ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ!