David Warner World Record: ವಿಶೇಷ ದಾಖಲೆ ಬರೆದ ಡೇವಿಡ್‌ ವಾರ್ನರ್‌! ಈ ಮೈಲಿಗಲ್ಲು ತಲುಪಿದ ವಿಶ್ವದ 3ನೇ ಆಟಗಾರ

ಹೋಬರ್ಟ್‌: ಆಸ್ಟ್ರೇಲಿಯಾದ (Australia) ಸ್ಫೋಟಕ ಆರಂಭಿಕ ಆಟಗಾರ ಡೇವಿಡ್‌ ವಾರ್ನರ್ (David Warner) ಅರ್ಧಶತಕ ಸಿಡಿಸುವ ಮೂಲಕ ಟಿ20 (T20) ಕ್ರಿಕೆಟ್‌ನಲ್ಲಿ ವಿಶ್ವದಾಖಲೆ (World Record) ಬರೆದಿದ್ದಾರೆ. ವಿಂಡೀಸ್‌ (West Indies) ವಿರುದ್ಧ 22 ಎಸೆತದಲ್ಲಿ 50 ರನ್‌ ಹೊಡೆಯುವ ಮೂಲಕ 100ನೇ ಅರ್ಧಶತಕ ಸಿಡಿಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ವಾರ್ನರ್‌ ಪಾತ್ರರಾದರು. Raw Milk: ನಿಮಗೆ ಗೊತ್ತೇ.? ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ … Continue reading David Warner World Record: ವಿಶೇಷ ದಾಖಲೆ ಬರೆದ ಡೇವಿಡ್‌ ವಾರ್ನರ್‌! ಈ ಮೈಲಿಗಲ್ಲು ತಲುಪಿದ ವಿಶ್ವದ 3ನೇ ಆಟಗಾರ