DC Vs RCB ಬಿಗ್ ಫೈಟ್.. ಯಾವ ತಂಡ ಗೆದ್ದರೆ RCB ಗೆ ಪ್ಲಸ್ ಪಾಯಿಂಟ್…!

ನವದೆಹಲಿಯ ಅರುಣ್‌ ಜೇಟ್ಲಿ ಮೈದಾನದಲ್ಲಿ ಇಂದು 2024ರ ಇಂಡಿಯನ್ ಪ್ರೀಮಿಯರ್‌ ಲೀಗ್‌ ನ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ಮುಖಾಮುಖಿಯಾಗಿವೆ. ಗರ್ಭಿಣಿ ಮಹಿಳೆಯರೇ ಗಮನಿಸಿ.. ನೀವು ಮಾಡುವ ಈ ತಪ್ಪುಗಳು ಗರ್ಭಪಾತಕ್ಕೆ ಕಾರಣವಾಗಬಹುದು! ಕಳೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಸೋತಿರುವ ಡೆಲ್ಲಿ ತಂಡಕ್ಕೆ ನಾಯಕ ರಿಷಬ್ ಪಂತ್ ಒಂದು ಪಂದ್ಯದ ನಿಷೇಧದ ನಂತರ ಮರಳಲಿದ್ದಾರೆ. ಇನ್ನೊಂದೆಡೆ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಹೀನಾಯವಾಗಿ ಸೋಲು ಕಂಡಿರುವ … Continue reading DC Vs RCB ಬಿಗ್ ಫೈಟ್.. ಯಾವ ತಂಡ ಗೆದ್ದರೆ RCB ಗೆ ಪ್ಲಸ್ ಪಾಯಿಂಟ್…!