ಬೆಂಗಳೂರು:- ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭೇಟಿ ಮಾಡಿದ್ದಾರೆ.
INDIA ಬ್ಲಾಕ್ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಡಿಕೆಶಿ ಅವರು ಶುಭ ಕೋರಿದ್ದಾರೆ. ಹಾಗೂ ಇದೇ ವೇಳೆ ಸಂಕ್ರಾಂತಿ ಹಬ್ಬದ ಶುಭ ಕೋರಿದ್ದಾರೆ.