ಬೆಂಗಳೂರು: ರಾಜಕೀಯ ಬೆಳವಣಿಗೆಯೊಂದರಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejaswi Surya) ಅವರು ಇಂದು ದಿಢೀರ್ ಆಗಿ ಭೇಟಿಯಾಗಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಈ ಸಂಬಂಧ ಡಿಕೆಶಿ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಜೊತೆಗೆ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದರು ಎಮದು ಬರೆದುಕೊಂಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)