ಇಂದು ರಾತ್ರಿಯೇ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ DCM ಡಿಕೆಶಿ: ಕಾರಣ ಇಲ್ಲಿದೆ!

ಬೆಂಗಳೂರು:- ಇಂದು ರಾತ್ರಿಯೇ ಡಿಸಿಎಂ ಡಿಕೆಶಿ ಅಮೆರಿಕ ಪ್ರವಾಸ ಕೈಗೊಂಡಿದ್ದು, 7 ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ. ಭಾರತದ ಸ್ಟಾರ್ ಕುಸ್ತಿಪಟು ಬಜರಂಗ್ ಪೂನಿಯಾಗೆ ಜೀವ ಬೆದರಿಕೆ: FIR ದಾಖಲು! ಡಿ.ಕೆ ಶಿವಕುಮಾರ್ ಅವರೊಂದಿಗೆ ಪತ್ನಿ ಉಷಾ, ಪುತ್ರಿಯರಾದ ಐಶ್ವರ್ಯ, ಆಭರಣ, ಪುತ್ರ ಆಕಾಶ್ ಅಳಿಯ ಅಮರ್ತ್ಯ ಸುಬ್ರಹ್ಮಣ್ಯ ಹೆಗ್ಡೆ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಪ್ರವಾಸದ ವೇಳೆ ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿರೋ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಹಾಗೂ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಭೇಟಿಗೆ … Continue reading ಇಂದು ರಾತ್ರಿಯೇ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ DCM ಡಿಕೆಶಿ: ಕಾರಣ ಇಲ್ಲಿದೆ!