ಡಿಸಿಎಂ ಡಿಕೆಶಿ ಅವರದ್ದೇ ಒಂದು ಪೆನ್ ಡ್ರೈವ್ ಇದೆ – ಹೊಸ ಬಾಂಬ್ ಸಿಡಿಸಿದ ಯತ್ನಾಳ್ ..!

ಬೀದರ್:- ಡಿಸಿಎಂ ಅವರದ್ದೇ ಒಂದು ಪೆನ್ ಡ್ರೈವ್ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Siddaramaiah: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ – ಸಿದ್ದರಾಮಯ್ಯ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೈನ್ ಡ್ರೈವ್ ಕುರಿತು ಕೇಳಿದ ಪ್ರಶ್ನೆಗೆ ಬೀದರ್ ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪೆನ್ ಡ್ರೈವ್ ಬಗ್ಗೆ ಎಚ್‌ಡಿ ಕುಮಾರಸ್ವಾಮಿಗೆ ಗೊತ್ತಿದೆ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ ನೀಡಿದ್ರು. ಡಿಸಿಎಂ ಅವರದ್ದೇ ಒಂದು ಪೆನ್ ಡ್ರೈವ್ ಇದೆ ಅಂತ … Continue reading ಡಿಸಿಎಂ ಡಿಕೆಶಿ ಅವರದ್ದೇ ಒಂದು ಪೆನ್ ಡ್ರೈವ್ ಇದೆ – ಹೊಸ ಬಾಂಬ್ ಸಿಡಿಸಿದ ಯತ್ನಾಳ್ ..!