ಅಶ್ಲೀಲ ಚಿತ್ರಕ್ಕೆ DCM ಡಿಕೆಶಿ ಫೋಟೋ ಮಾರ್ಫಿಂಗ್..ಮೂರು ಮಂದಿ ವಿರುದ್ಧ ದಾಖಲಾಯ್ತು FIR!

ಬೆಂಗಳೂರು:- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ವೈರಲ್ ಆಗಿದ್ದು, ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಹಿಂದೆ ಸಿದ್ದರಾಮಯ್ಯ ಕುಟುಂಬದ ಮಾನ ಉಳಿಸಿದ್ದು ಪ್ರಧಾನಿ ಮೋದಿ – HDK..! ಅಶ್ಲೀಲ ಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ. ಬಿಜೆಪಿ ಮುಖಂಡರ ಅಶ್ಲೀಲ ಭಾವಚಿತ್ರಕ್ಕೆ ಡಿಕೆ ಶಿವಕುಮಾರ್ ಮುಖ ಜೋಡಣೆ ಮಾಡಲಾಗಿದ್ದು, … Continue reading ಅಶ್ಲೀಲ ಚಿತ್ರಕ್ಕೆ DCM ಡಿಕೆಶಿ ಫೋಟೋ ಮಾರ್ಫಿಂಗ್..ಮೂರು ಮಂದಿ ವಿರುದ್ಧ ದಾಖಲಾಯ್ತು FIR!