ಪೆನ್‌ಡ್ರೈವ್‌ ರೂವಾರಿ ಡಿಕೆ ಶಿವಕುಮಾರ್‌!.. ಬೆಂಗಳೂರಿನ ವಿವಿಧ ಕಡೆ ರಾತ್ರೋ ರಾತ್ರಿ DCM ಪೋಸ್ಟರ್!

ಬೆಂಗಳೂರು:- ಪ್ರಜ್ವಲ್ ವಿರುದ್ಧದ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇದೆ ಎಂಬ ವಕೀಲ ದೇವರಾಜೇಗೌಡ ಹೇಳಿಕೆ ಬೆನ್ನಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಅದ್ದೂರಿ ಮತದಾನ: ಬಲೂನ್, ಚಿತ್ರಗಳಿಂದ ಶೃಂಗಾರಗೊಂಡ ಮತಗಟ್ಟೆ..! ಬೆಂಗಳೂರಿನ ವಿವಿಧ ಕಡೆ ರಾತ್ರೋ ರಾತ್ರಿ ಡಿಕೆ ಶಿವಕುಮಾರ್ ವಿರುದ್ಧದ ಪೋಸ್ಟರ್ ಗಳು ಕಂಡು ಬಂದಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಪಾತ್ರ ಇದೆ ಎಂಬ ದೇವರಾಜಗೌಡ ಹೇಳಿಕೆ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆಶಿ ವಿರುದ್ಧ ಪೋಸ್ಟರ್ ವಾರ್ ಶುರುವಾಗಿದೆ. ಲುಲು … Continue reading ಪೆನ್‌ಡ್ರೈವ್‌ ರೂವಾರಿ ಡಿಕೆ ಶಿವಕುಮಾರ್‌!.. ಬೆಂಗಳೂರಿನ ವಿವಿಧ ಕಡೆ ರಾತ್ರೋ ರಾತ್ರಿ DCM ಪೋಸ್ಟರ್!