ಚಿಕ್ಕಮಗಳೂರಲ್ಲಿ ಡೆಡ್ಲಿ ಆಕ್ಸಿಡೆಂಟ್: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ತಪ್ಪಿದ ದುರಂತ!

ಚಿಕ್ಕಮಗಳೂರು:– ರೇಸ್​ಗೆ ಇಳಿದವರಂತೆ ಎರಡು ದ್ವಿಚಕ್ರ ವಾಹನಗಳೂ ವೇಗವಾಗಿ ಬಂದಿದ್ದು ಅದರಲ್ಲಿ ಒಂದು ಬೈಕ್ ಓವರ್ ಟೇಕ್ ಮಾಡಲು ಹೋಗಿ ಪಲ್ಟಿಯಾದ ಘಟನೆ ಜಿಲ್ಲೆಯ ಚಿಕ್ಕಮಾಗರವಳ್ಳಿ‌ ಗ್ರಾಮದಲ್ಲಿ ಜರುಗಿದೆ. ಬೆಂಗಳೂರಿಗೆ ಜೀಕಾ ಆತಂಕ: ಗರ್ಭಿಣಿಯರಿಗೆ ಪ್ರತ್ಯೇಕ ಸ್ಕ್ರೀನಿಂಗ್ ವ್ಯವಸ್ಥೆಗೆ ಸಿದ್ಧತೆ! ರೋಡ್ ಎಡ್ಜ್ ಗೆ ಬಂದು ಓವರ್ ಟೇಕ್ ಮಾಡಲು ಯತ್ನಿಸುವಾಗ ಆಯಾತಪ್ಪಿ 4 ಬಾರಿ ಬೈಕ್ ಪಲ್ಟಿ ಹೊಡೆದಿದೆ. ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ನಾಲ್ಕು ಬಾರಿ ಬೈಕ್ ‌ಪಲ್ಟಿಯಾಗಿ, ಚಾಲಕ … Continue reading ಚಿಕ್ಕಮಗಳೂರಲ್ಲಿ ಡೆಡ್ಲಿ ಆಕ್ಸಿಡೆಂಟ್: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ತಪ್ಪಿದ ದುರಂತ!