ಕ್ಷುಲ್ಲಕ ಕಾರಣಕ್ಕೆ ಡೆಡ್ಲಿ ಮರ್ಡರ್ ಅಟ್ಯಾಕ್: ಕ್ಯಾಷಿಯರ್​ಗೆ ಚಾಕು ಇರಿದ ಕಿಡಿಗೇಡಿಗಳು ಅರೆಸ್ಟ್!

ಬೆಂಗಳೂರು:- ವಿದ್ಯಾರಣ್ಯಪುರದ ಬಾರ್​ನಲ್ಲಿ ಡೆಡ್ಲಿ ಮರ್ಡರ್ ಅಟ್ಯಾಕ್ ನಡೆದಿದೆ. ಕೇವಲ 20ರೂಪಾಯಿಗೆ ಕಿಡಿಗೇಡಿಗಳು ಕ್ಯಾಷಿಯರ್ ಗೆ ಚಾಕು ಇರಿದಿದ್ದು, ಇದೀಗ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಬೆಳ್ಳಂ ಬೆಳಗ್ಗೆ ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು: ಡಕಾಯಿತನ ಮೇಲೆ ಖಾಕಿ ಫೈರಿಂಗ್! ಚೇತನ್ ಹಾಗು ಕಾರ್ತಿಕ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ವಿದ್ಯಾರಣ್ಯಪುರ ನರಸೀಪುರದ ಜಯಶ್ರೀ ಬಾರ್​ನಲ್ಲಿ ಕುಡಿಯಲು ಬಂದಿದ್ದ ಚೇತನ್, ಕಾರ್ತಿಕ್ ಹಾಗೂ ಮತ್ತೋರ್ವ ವ್ಯಕ್ತಿ ಸೇರಿ ಮೂವರು ಗಲಾಟೆ ಮಾಡಿಕೊಂಡಿದ್ದಾರೆ. ಬಾರ್ ಕ್ಯಾಷಿಯರ್ 20 … Continue reading ಕ್ಷುಲ್ಲಕ ಕಾರಣಕ್ಕೆ ಡೆಡ್ಲಿ ಮರ್ಡರ್ ಅಟ್ಯಾಕ್: ಕ್ಯಾಷಿಯರ್​ಗೆ ಚಾಕು ಇರಿದ ಕಿಡಿಗೇಡಿಗಳು ಅರೆಸ್ಟ್!