ಬಳ್ಳಾರಿಯ ಬಿಮ್ಸ್​ನಲ್ಲಿ ನಾಲ್ವರು ಬಾಣಂತಿಯರ ಸಾವು ಪ್ರಕರಣ: ಐವಿ ಫ್ಲೂಯಿಡ್ ವರದಿಯಲ್ಲಿ ಶಾಕಿಂಗ್ ನ್ಯೂಸ್ ಬಹಿರಂಗ!

ಬೆಂಗಳೂರು:- ಇತ್ತೀಚೆಗೆ ಕರ್ನಾಟಕದಲ್ಲಿ ನಡೆದಿದ್ದ ಬಾಣಂತಿಯರ ಸಾವು ಪ್ರಕರಣ ಇಡೀ ರಾಜ್ಯದ ಜನರನ್ನೇ ಬೆಚ್ಚಿ ಬೀಳಿಸಿದೆ. ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಬಾರೀ ಸದ್ದು ಮಾಡುತ್ತಿದ್ದು, ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐವಿ ಇದೀಗ ಗ್ಲುಕೋಸ್​ನಲ್ಲಿ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ರಾಜ್ಯದ ಐವಿ ಫ್ಲೂಯಿಡ್ ರಿಪೋರ್ಟ್​ನಲ್ಲಿ ಅಸುರಕ್ಷಿತ ಎಂದು ಉಲ್ಲೇಖಿಸಲಾಗಿದ್ದು, ಅದರಲ್ಲಿ ಫಂಗಸ್ ಸೇರಿದ್ದಂತೆ ಬ್ಯಾಕ್ಟೀರಿಯಾ ಅಂಶ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪ್ರಧಾನ … Continue reading ಬಳ್ಳಾರಿಯ ಬಿಮ್ಸ್​ನಲ್ಲಿ ನಾಲ್ವರು ಬಾಣಂತಿಯರ ಸಾವು ಪ್ರಕರಣ: ಐವಿ ಫ್ಲೂಯಿಡ್ ವರದಿಯಲ್ಲಿ ಶಾಕಿಂಗ್ ನ್ಯೂಸ್ ಬಹಿರಂಗ!