Death: ನೀರಲ್ಲಿ ಮುಳುಗಿ ತಾತ ಸೇರಿ ಇಬ್ಬರು ಮೊಮ್ಮಕ್ಕಳು ದಾರುಣ ಸಾವು!

ಮೈಸೂರು:- ನೀರಿನಲ್ಲಿ ಮುಳುಗಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನಲ್ಲಿ ಜರುಗಿದೆ. ಇ-ಖಾತಾ ನಿರೀಕ್ಷೆಯಲ್ಲಿರುವ ಗ್ರಾಮೀಣ ಜನತೆಗೆ ಸಿಕ್ತು ಗುಡ್ ನ್ಯೂಸ್! ಚೌಡಯ್ಯ 70, ಭರತ್ 13, ಧನುಷ್ 10 ವರ್ಷ ಮೃತ ದುರ್ದೈವಿಗಳು. ಮೃತರು ಟಿ ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳು ಎನ್ನಲಾಗಿದೆ. ಕಾವೇರಿ ನದಿ ಬಳಿಗೆ ತೆರಳಿದ್ದ ವೇಳೆ ಈ ಘಟನೆ ಜರುಗಿದೆ. ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದ ಹಿನ್ನೆಲೆ, ಮಕ್ಕಳ … Continue reading Death: ನೀರಲ್ಲಿ ಮುಳುಗಿ ತಾತ ಸೇರಿ ಇಬ್ಬರು ಮೊಮ್ಮಕ್ಕಳು ದಾರುಣ ಸಾವು!