ಮುಂದುವರಿದ ಬಾಣಂತಿಯರ ಸಾವು: ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಮಹಿಳೆ ಸಾವು!

ತುಮಕೂರು:- ಬಾಣಂತಿಯರ ಸಾವು ಪ್ರಕರಣ ಕರ್ನಾಟಕದಲ್ಲಿ ಮುಂದುವರಿದಿದೆ. ಜಿಲ್ಲೆಯ ತಿಪಟೂರು ತಾಲೂಕು ಆಸ್ಪತ್ರೆಯಲ್ಲಿ ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಬಾಯಿ, ಮೂಗಿನಲ್ಲಿ ರಕ್ತ ಬಂದು ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಚೀಟಿಂಗ್ ಕೇಸಲ್ಲಿ ನಟನಿಗೆ ‘ಧರ್ಮ’ಸಂಕಟ: ಧರ್ಮ ಬಂಧನಕ್ಕೆ ಪೊಲೀಸರ ತಲಾಷ್! 26 ವರ್ಷದ ಫಿರ್ದೋಸ್‌ ಮೃತ ಬಾಣಂತಿ ಎನ್ನಲಾಗಿದೆ. ಫಿರ್ದೋಸ್​​, ಹೆರಿಗೆಗಾಗಿ ತಿಪಟೂರಿನ ಗಾಂಧಿನಗರದ ತವರು ಮನೆಗೆ ಹೋಗಿದ್ದರು. ಡಿ.27ರಂದು ಹೆರಿಗೆ ಮಾಡಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದರು. ಎರಡನೇ ಮಗುವಿಗೆ ಸಿಸೇರಿಯನ್ ಮಾಡಿಸಿಕೊಂಡಿದ್ದ ಫಿರ್ದೋಸ್‌, ಬಳಿಕ ಕೆಮ್ಮು … Continue reading ಮುಂದುವರಿದ ಬಾಣಂತಿಯರ ಸಾವು: ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಮಹಿಳೆ ಸಾವು!