ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ: ಇಂದು ಈ ಜಿಲ್ಲೆಗಳಲ್ಲಿ ರಜೆ ಘೋಷಣೆ!

ಚಾಮರಾಜನಗರ:- ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನೆಲೆ ಇಂದು ಈ 2 ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಪ್ರಧಾನಿ ಮೋದಿ ಭಾಷಣ ತಿರುಚಿ ಪೋಸ್ಟ್ – ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ದೂರು..! ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದು, ಇಂದು ದಿವಂಗತ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದು, ‘ದಿವಂಗತ ಶ್ರೀನಿವಾಸ ಪ್ರಸಾದ್‌ರವರ ನಿಧನಕ್ಕೆ ಗೌರವ … Continue reading ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ: ಇಂದು ಈ ಜಿಲ್ಲೆಗಳಲ್ಲಿ ರಜೆ ಘೋಷಣೆ!