ಬೀದರ್ ಜಿಲ್ಲೆಯಲ್ಲಿ ಕಾಗೆಗಳ ಸಾವು ; ಹಕ್ಕಿ ಜ್ವರದ ಆತಂಕ

ಬೀದರ್‌ : ಬೀದರ್‌ ಜಿಲ್ಲೆಯ ಭಾಲ್ಕಿ ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿ ಇದಕ್ಕಿದ್ದಂತೆ ಕಾಗೆಗಳು ಸಾವನ್ನಪ್ಪಿದ್ದು, ಹಕ್ಕಿ ಜ್ವರದ ಸಂಶಯ ವ್ಯಕ್ತವಾಗಿದೆ. ಭಾಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕಾಗೆಗಳು ಏಕಾಏಕಿ ಸಾವನ್ನಪ್ಪಿ, ಕೆಳಗೆ ಬಿದ್ದಿವೆ. ಕಳೆದ ಒಂದು ವಾರದಿಂದ ಕಾಗೆಗಳು ಸತ್ತು ಬೀಳುತ್ತಿವೆ. ನಿನ್ನೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಎರಡು ಕಾಗೆ ಸತ್ತು ಬಿದ್ದಿವೆ. ಹೀಗಾಗಿ ಹಕ್ಕಿ ಜ್ವರದ ಆತಂಕ ಸೃಷ್ಟಿಯಾಗಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಹೀಗಾಗಿದ್ರೆ ನೀವೇನ್ ಮಾಡ್ತಿದ್ರಿ ; … Continue reading ಬೀದರ್ ಜಿಲ್ಲೆಯಲ್ಲಿ ಕಾಗೆಗಳ ಸಾವು ; ಹಕ್ಕಿ ಜ್ವರದ ಆತಂಕ