ಕರ್ನಾಟಕದ ಕುಳ್ಳ ದ್ವಾರಕೀಶ್ ನಿಧನ: ತೀವ್ರ ನೋವಾಗಿದೆ ಎಂದು ಕಂಬನಿ ಮಿಡಿದ ರಜನಿಕಾಂತ್!

ದ್ವಾರಕೀಶ್​ ನಿಧನದಿಂದ ತೀವ್ರ ನೋವಾಗಿದೆ ಎಂದು ನಟ ರಜನಿಕಾಂತ್ ಕಂಬನಿ ಮಿಡಿದಿದ್ದಾರೆ. ನನ್ನ ಆತ್ಮೀಯ ಗೆಳೆಯ ದ್ವಾರಕೀಶ್​ ನಿಧನದಿಂದ ನನಗೆ ತೀವ್ರ ನೋವಾಗಿದೆ. ಹಾಸ್ಯನಟನಾಗಿ ಅವರು ವೃತ್ತಿಜೀವನ ಆರಂಭಿಸಿದ್ದರು. ನಂತರ ದೊಡ್ಡ ನಿರ್ಮಾಪಕನಾಗಿ, ನಿರ್ದೇಶಕನಾಗಿ ಬೆಳೆದು ನಿಂತರು. ಆ ಎಲ್ಲ ಸಂಗತಿಗಳು ಈಗ ನೆನಪಾಗುತ್ತಿವೆ. ಅವರ ಆಪ್ತರು ಮತ್ತು ಕುಟುಂಬದವರಿಗೆ ನನ್ನ ಸಂತಾಪಗಳು’ ಎಂದು ರಜನಿಕಾಂತ್​ ಅವರು ‘ಎಕ್ಸ್​’ (ಟ್ವಿಟರ್​) ಮೂಲಕ ಬರೆದುಕೊಂಡಿದ್ದಾರೆ. ವೀಕ್ ಬೌಲಿಂಗ್, ಕೋಪದಲ್ಲಿ ಜಾಡಿಸಿ ಒದ್ದ ಕೊಹ್ಲಿ! – ವಿರಾಟ್ ಕಳಿಸಿಬಿಡಿ ಎಂದು … Continue reading ಕರ್ನಾಟಕದ ಕುಳ್ಳ ದ್ವಾರಕೀಶ್ ನಿಧನ: ತೀವ್ರ ನೋವಾಗಿದೆ ಎಂದು ಕಂಬನಿ ಮಿಡಿದ ರಜನಿಕಾಂತ್!