ಸಾವಿರಾರು ಮೀನುಗಳ ಮಾರಣಹೋಮ.. ರಾಚೇನಹಳ್ಳಿ ಕೆರೆಯ ಈ ಸ್ಥಿತಿಗೆ ಕಾರಣವೇನು?

ಬೆಂಗಳೂರು:- ರಾಚೇನಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮವಾಗಿದೆ. ಸಾವಿರಾರು ಮೀನುಗಳು ಸತ್ತು ತೇಲುತ್ತಿವೆ. ಸತ್ತ ಮೀನುಗಳ ವಾಸನೆಯಿಂದಾಗಿ ವಾಯುವಿಹಾರಿಗಳು ಬೆಳಗ್ಗೆ-ಸಂಜೆ ವಾಕ್​ ಮಾಡಲು ಈ ಕೆರೆಗೆ ಬರುತ್ತಿಲ್ಲ. ರಣಹದ್ದುಗಳು ಮತ್ತು ನಾಯಿಗಳು ಸತ್ತ ಮೀನುಗಳನ್ನು ತಿನ್ನಲು ಬರುತ್ತಿವೆ. ಸತ್ತ ಮೀನುಗಳನ್ನು ಅರ್ಧಂಬರ್ಧ ತಿಂದು ಕೆರೆ ಅಕ್ಕಪಕ್ಕದ ಮನೆಗಳ ಬಳಿ ಬಿಟ್ಟು ಹೋಗುತ್ತಿವೆಯಂತೆ. ಇದರಿಂದ ವಾಸನೆ ತಾಳಲಾಗದೆ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಥಣಿಸಂದ್ರ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ. Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ … Continue reading ಸಾವಿರಾರು ಮೀನುಗಳ ಮಾರಣಹೋಮ.. ರಾಚೇನಹಳ್ಳಿ ಕೆರೆಯ ಈ ಸ್ಥಿತಿಗೆ ಕಾರಣವೇನು?