ವಿದ್ಯುತ್ ಸ್ಪರ್ಶಿಸಿ ಯಶ್ ಅಭಿಮಾನಿಗಳ ದುರ್ಮರಣ: ಮೃತರ ಕುಟುಂಬಕ್ಕೆ ಪರಿಹಾರ ಸೂಚಿಸಿದ ಸಿಎಂ!

ಬೆಂಗಳೂರು:   ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು.ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ… … Continue reading ವಿದ್ಯುತ್ ಸ್ಪರ್ಶಿಸಿ ಯಶ್ ಅಭಿಮಾನಿಗಳ ದುರ್ಮರಣ: ಮೃತರ ಕುಟುಂಬಕ್ಕೆ ಪರಿಹಾರ ಸೂಚಿಸಿದ ಸಿಎಂ!