ಕೊಲೆ ಬೆದರಿಕೆ: ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿಗೆ ಗನ್‌ಮ್ಯಾನ್ ನೀಡಿದ SIT !

ಬೆಂಗಳೂರು:- ಕೊಲೆ ಬೆದರಿಕೆ ಹಿನ್ನೆಲೆ ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿಗೆ ಗನ್‌ಮ್ಯಾನ್ ನೀಡಲಾಗಿದೆ. ಎಸ್‌ಐಟಿ ಮುಂದೆ ಸ್ಫೋಟಕ ಮಾಹಿತಿ ನೀಡಿದ್ದ ಶ್ರೀಕಿಗೆ ಈಗ ಕೊಲೆ ಬೆದರಿಕೆ ಇದೆ. ಅಷ್ಟೇ ಅಲ್ಲದೇ ಶ್ರೀಕಿ ಪೊಲೀಸರ ಕೈಯಲ್ಲಿ ಸಿಗದೇ ತಪ್ಪಿಸಿಕೊಂಡು ಓಡಾಡುತ್ತಿರುತ್ತಾನೆ. ಹೀಗಾಗಿ ಎಸ್‌ಐಟಿ ಶ್ರೀಕಿಗೆ ಗನ್ ಮ್ಯಾನ್ ನೀಡಿದೆ. ಬೆಂಗಳೂರಿನಲ್ಲಿ ಆ್ಯಪ್ ಆಟೋ ಬುಕ್ ಮಾಡ್ತಿದ್ದೀರಾ..!? – ಹುಷಾರ್, ಈ ಸ್ಟೋರಿ ಮಿಸ್ ಮಾಡ್ದೆ ಓದಿ! ವಿಧಾನಸಭಾ ಚುನಾವಣೆಯಲ್ಲಿ ಬಿಟ್‌ ಕಾಯಿನ್‌ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. … Continue reading ಕೊಲೆ ಬೆದರಿಕೆ: ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿಗೆ ಗನ್‌ಮ್ಯಾನ್ ನೀಡಿದ SIT !