Salman Khan: ಮತ್ತೊಮ್ಮೆ ನಟ ಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ: 2 ಕೋಟಿ ಕೊಡುವಂತೆ ಒತ್ತಾಯ!

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದ್ದು, 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದಾರೆ. ಮೇಲಿಂದ ಮೇಲೆ ಸಲ್ಮಾನ್ ಖಾನ್ ಜೀವಕ್ಕೆ ಕುತ್ತು ಬರುತ್ತಿದ್ದು, ಜೀವ ಬೆದರಿಕೆಗಳು ಬರುತ್ತಲೇ ಇವೆ. ಜೀವ ಬೆದರಿಕೆ ಸಂದೇಶದ ಜೊತೆಗೆ 2 ಕೋಟಿ ರೂ. ಬೇಡಿಕೆಯಿಟ್ಟಿದ್ದಾರೆ. ಜೊತೆಗೆ ಹಣ ನೀಡದಿದ್ದರೆ ಹತ್ಯೆ ಮಾಡುವುದಾಗಿ ಸಂದೇಶ ಕಳುಹಿಸಲಾಗಿದೆ. ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ … Continue reading Salman Khan: ಮತ್ತೊಮ್ಮೆ ನಟ ಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ: 2 ಕೋಟಿ ಕೊಡುವಂತೆ ಒತ್ತಾಯ!