ಹುಬ್ಬಳ್ಳಿ: ಬ್ಯಾಂಕ್ ಖಾತೆಗೆ ಕನ್ನ…7.08 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ !

ಹುಬ್ಬಳ್ಳಿ: ಗೋಲ್ಡನ್‌ ಸಚ್ ಟ್ರೇಡಿಂಗ್ ಅಕೌಂಟ್‌ನಲ್ಲಿ ಹೂಡಿಕೆ ಮಾಡಿದರೆ ಮನೆಯಲ್ಲಿಯೇ ಕುಳಿತು ಹಣ ಗಳಿಸಬಹುದೆಂದು ನಂಬಿಸಿದ ಖದೀಮರು, ನಗರದ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 7.08 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಡಿಸಿಎಂ ಡಿಕೆಶಿ ಅವರದ್ದೇ ಒಂದು ಪೆನ್ ಡ್ರೈವ್ ಇದೆ – ಹೊಸ ಬಾಂಬ್ ಸಿಡಿಸಿದ ಯತ್ನಾಳ್ ..! ವಾಟ್ಸ್‌ಆ್ಯಪ್ ಮೂಲಕ ಪರಿಚಯವಾದ ಅಪರಿಚಿತರು, ನಂತರ ಗ್ರೂಪ್‌ಗೆ ಸೇರಿಸಿ ಗೋಲ್ಡನ್ ಸಚ್ ಟ್ರೇಡಿಂಗ್ ಅಕೌಂಟ್‌ನಲ್ಲಿ ಹಣ ಹೂಡಿಕೆ ಮಾಡುವಂತೆ ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆಗೆ ಮೊದಲು … Continue reading ಹುಬ್ಬಳ್ಳಿ: ಬ್ಯಾಂಕ್ ಖಾತೆಗೆ ಕನ್ನ…7.08 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ !