ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತಕ್ಕೆ ನಿರ್ಧಾರ: ನಿರ್ಮಲಾ ಸೀತಾರಾಮನ್!

ನವದೆಹಲಿ:- ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತಕ್ಕೆ ನಿರ್ಧರಿಸಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. R Ashok: 60 ಲಕ್ಷ BPL ಕಾರ್ಡ್‌ಗಳನ್ನು ರದ್ದು ಮಾಡಲು ತಯಾರಿ; ಆರ್ ಅಶೋಕ್! ನವೆಂಬರ್‌ನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ. ಸೋಮವಾರ ನಡೆದ ಜಿಎಸ್‌ಟಿ ಕೌನ್ಸಿಲ್‌ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ … Continue reading ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತಕ್ಕೆ ನಿರ್ಧಾರ: ನಿರ್ಮಲಾ ಸೀತಾರಾಮನ್!