ಸರ್ಕಾರಿ ಶಾಲೆಗಳಲ್ಲಿ ಕುಸಿತ ಕಂಡ ಮಕ್ಕಳ ದಾಖಲಾತಿ: ಕಾರಣ ಏನು!?

ಬೆಂಗಳೂರು:- ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ, ಹಾಜರಾತಿ ಎರಡು ಕುಸಿತ ಕಂಡಿದ್ದು, ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಚಾಟಿ ಬೀಸಿದೆ. ಮತ್ತೆ ಸದ್ದು ಮಾಡಿದ ಲವ್ ಜಿಹಾದ್: ವಿವಾಹಿತ ಹಿಂದೂ ಮಹಿಳೆ ಜತೆ ಓಡಿಹೋದ ಮುಸ್ಲಿಂ ವ್ಯಕ್ತಿ! ವರ್ಷದಿಂದ ವರ್ಷಕ್ಕೆ ರಾಜ್ಯದ ಸರ್ಕಾರಿ ಶಾಲೆಗಳು ಅವನತಿ ಹಾದಿ ಹಿಡದಿದ್ದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಇಲಾಖೆ ಅಧಿಕಾರಿಗಳಿಗೆ ಚಾಟಿ ಬೀಸಿದೆ. ಕೊವಿಡ್ ಬಳಿಕ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹಾಗೂ ಹಾಜರಾತಿ … Continue reading ಸರ್ಕಾರಿ ಶಾಲೆಗಳಲ್ಲಿ ಕುಸಿತ ಕಂಡ ಮಕ್ಕಳ ದಾಖಲಾತಿ: ಕಾರಣ ಏನು!?