ವಿದೇಶಿ ಪ್ರಜೆಯ ಕೊಳೆತ ಶವ ಬೆಂಗಳೂರಿನಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ!

ಬೆಂಗಳೂರು:– ಸಿಲಿಕಾನ್ ಸಿಟಿ ಬೆಂಗಳೂರಿನ ಕೋರಮಂಗಲ 7ನೇ ಬ್ಲಾಕ್‌ಲ್ಲಿ ವಿದೇಶಿ ಪ್ರಜೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್: ಪಾದಯಾತ್ರೆ ಮುಗಿದ ಬಳಿಕ ಬೃಹತ್ ಸಮಾವೇಶಕ್ಕೆ ಬಿಜೆಪಿ ತಯಾರಿ! ಯುಕೆ ಮೂಲದ ಪ್ರಜೆ ಗೇವಿನ್ ಜೇಮ್ಸ್ ಯಂಗ್ (59) ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಮೃತ ಜೇಮ್ಸ್‌ ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 1ರಂದು ಬೆಂಗಳೂರಿಗೆ ಬಂದಿದ್ದ ಜೇಮ್ಸ್ ಯಂಗ್, ಆಪ್ ಮೂಲಕ ಕೋರಮಂಗಲದಲ್ಲಿ ಮನೆ … Continue reading ವಿದೇಶಿ ಪ್ರಜೆಯ ಕೊಳೆತ ಶವ ಬೆಂಗಳೂರಿನಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ!