ಬೇಬಿ ಬಂಪ್‌ ಫೋಟೋ ಶೂಟ್‌ಗೆ ದೀಪಿಕಾ-ರಣವೀರ್‌ ಪೋಸ್‌ ಸಿಕ್ಕಾಪಟ್ಟೆ ವೈರಲ್‌

ಬಾಲಿವುಡ್‌ನ ಕ್ಯೂಟ್‌ ಜೋಡಿಗಳಲ್ಲಿ ಒಂದಾದ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ತಿಂಗಳ ಕೊನೆಯಲ್ಲಿ ಮಗುವಿನ ಆಗಮನಕ್ಕಾಗಿ ದಂಪತಿ ಕಾಯುತ್ತಿದ್ದಾರೆ. ಇದರ ನಡುವೆ ಬೇಬಿ ಬಂಪ್‌ ಫೋಟೋ ಶೂಟ್‌ಗೆ ದೀಪಿಕಾ-ರಣವೀರ್‌ ಪೋಸ್‌ ನೀಡಿದ್ದಾರೆ. ಕ್ಯೂಟ್‌ ಕಪಲ್‌ ಎಂದೇ ಕರೆಸಿಕೊಂಡಿರುವ ಈ ಜೋಡಿಯ ಫೋಟೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಮೊದಲ ಮಗುವಿನ ಆಗಮನಕ್ಕೆ ಮುನ್ನ ದೀಪಿಕಾ ಪಡುಕೋಣೆ ಪ್ರೆಗ್ನೆನ್ಸಿ ಫೋಟೋಶೂಟ್‌ (Photo Shoot) ಮಾಡಿಸಿಕೊಂಡಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. … Continue reading ಬೇಬಿ ಬಂಪ್‌ ಫೋಟೋ ಶೂಟ್‌ಗೆ ದೀಪಿಕಾ-ರಣವೀರ್‌ ಪೋಸ್‌ ಸಿಕ್ಕಾಪಟ್ಟೆ ವೈರಲ್‌