ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು:- ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪೋಕ್ಸೋ ಕೇಸ್: ಯಡಿಯೂರಪ್ಪಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್! ಮಧ್ಯಂತರ ತಡೆ ನೀಡಿ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ಆದೇಶ ಹೊರಡಿಸಿದೆ. ಅರ್ಜಿ ವಿಚಾರಣೆ ಮಾಡಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಸುದ್ದಿ ಪತ್ರಿಕೆಗಳಲ್ಲಿ ಬಂದಿದ್ದನ್ನೇ ಷೇರ್ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಪರವಾಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ರಾಹುಲ್ ಗಾಂಧಿ … Continue reading ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್!