ರೈತನಿಗೆ ಅಪಮಾನ ಪ್ರಕರಣ: ಘಟನೆ ಮರುಕಳಿಸಿದರೆ ಕಾನೂನು ಕ್ರಮ, ಮಾಲ್‌ಗಳಿಗೆ ಬಿಬಿಎಂಪಿ ಎಚ್ಚರಿಕೆ!
ಬೆಂಗಳೂರು :– ನಗರದ ಮಾಲ್‌ಗಳಿಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪಂಚೆಯುಟ್ಟಿದ್ದ ರೈತನಿಗೆ ಜಿಟಿ ಮಾಲ್ ಅಪಮಾನ ಮಾಡಿದ್ದು ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಮಾಲ್‌ಗಳಿಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. Yogi Adityanath: ನನ್ನ ಆಡಳಿತದಲ್ಲಿ ಮಹಿಳೆಯರ ಸುರಕ್ಷತೆಗೆ ಪ್ರಮುಖ ಆದ್ಯತೆ: ಯೋಗಿ ಆದಿತ್ಯನಾಥ್! ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ವಾಣಿಜ್ಯ ಸಮುಚ್ಛಯಗಳು ಹಾಗೂ ಇತರೆ ಅಂಗಡಿಗಳ ಮಾಲೀಕರಿಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಸಾರ್ವಜನಿಕರಿಗೆ ಪ್ರವೇಶ ಸಂದರ್ಭದಲ್ಲಿ ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು … Continue reading ರೈತನಿಗೆ ಅಪಮಾನ ಪ್ರಕರಣ: ಘಟನೆ ಮರುಕಳಿಸಿದರೆ ಕಾನೂನು ಕ್ರಮ, ಮಾಲ್‌ಗಳಿಗೆ ಬಿಬಿಎಂಪಿ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed