ಗಾಂಧೀಜಿ ಬಗ್ಗೆ ಅಪಪ್ರಚಾರ: ಹಿಂದೂ ಕಾರ್ಯಕರ್ತೆ ವಿರುದ್ಧ ಕೇಸ್ ದಾಖಲು, ಪ್ರಶ್ನೆ ಕೇಳುವ ಸ್ವಾತಂತ್ರ್ಯವಿಲ್ಲ ಎಂದ ಮೀನಾಕ್ಷಿ!

ಬೆಂಗಳೂರು:- ಗಾಂಧೀಜಿ ಬಗ್ಗೆ ಅಪಪ್ರಚಾರ ಮಾಡಿದ ಹಿನ್ನೆಲೆ ಹಿಂದೂ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲಾಗಿದೆ. ಭೂ ಪರಿವರ್ತನೆ ಎಂದರೇನು? ಕೃಷಿಯೇತರ ಉದ್ದೇಶಕ್ಕಾಗಿ ಮಾಡುವ ಈ ವಿಧಾನದ ಬಗ್ಗೆ ನಿಮಗೆಷ್ಟು ಗೊತ್ತು? ಕೆಲವು ದಿನಗಳ ಹಿಂದೆ ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಡೆಹ್ರಾಡೂನ್ ಚಿಂತಕಿ ಮೀನಾಕ್ಷಿ ಭಾಗವಹಿಸಿದ್ದರು. ಈ ವೇಳೆ ತಮ್ಮ ಭಾಷಣದಲ್ಲಿ ಬಾಂಗ್ಲಾ ಪಾಠ ಎಂಬ ವಿಷಯದ ಬಗ್ಗೆ ಹಿಂದಿಯಲ್ಲಿ ಮಾತನಾಡಿದ್ದ ಮೀನಾಕ್ಷಿ, ಜಿನ್ನಾ ಜೊತೆ ಸೇರಿಕೊಂಡು ಮಹಾತ್ಮ ಗಾಂಧಿ ಪಾಕಿಸ್ತಾನಕ್ಕೆ ಜನ್ಮ ನೀಡಿದ್ದಾರೆ. … Continue reading ಗಾಂಧೀಜಿ ಬಗ್ಗೆ ಅಪಪ್ರಚಾರ: ಹಿಂದೂ ಕಾರ್ಯಕರ್ತೆ ವಿರುದ್ಧ ಕೇಸ್ ದಾಖಲು, ಪ್ರಶ್ನೆ ಕೇಳುವ ಸ್ವಾತಂತ್ರ್ಯವಿಲ್ಲ ಎಂದ ಮೀನಾಕ್ಷಿ!