ಬಿಜೆಪಿ ವಿರುದ್ಧ ಮಾನಹಾನಿಕರ ಜಾಹೀರಾತು ಆರೋಪ: ಮಾಳವಿಕಾ ಅವಿನಾಶ್‌ ಹೇಳಿದ್ದೇನು?

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ನೀಡಿದ್ದ ಪತ್ರಿಕಾ ಜಾಹೀರಾತು ಆಧಾರದಲ್ಲಿ ಸಲ್ಲಿಕೆಯಾಗಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಐಸಿಸಿ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡುವಂತೆ ಪೊಲೀಸರಿಗೆ ಸೂಚಿಸಿದೆ ಎಂದು ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಸ್ಪಷ್ಟಪಡಿಸಿದ್ದಾರೆ. Bengaluru-Mysuru Expressway: ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಟಿ … Continue reading ಬಿಜೆಪಿ ವಿರುದ್ಧ ಮಾನಹಾನಿಕರ ಜಾಹೀರಾತು ಆರೋಪ: ಮಾಳವಿಕಾ ಅವಿನಾಶ್‌ ಹೇಳಿದ್ದೇನು?