ಆಸೀಸ್ ವಿರುದ್ಧ ಭಾರತಕ್ಕೆ ಸೋಲು: ಸೆಮೀಸ್ ಕನಸು ಬಹುತೇಕ ನುಚ್ಚುನೂರು!

ಆಸೀಸ್ ವಿರುದ್ಧ ಹೀನಾಯ ಸೋಲು ಕಂಡಿರುವ ಭಾರತ ವನಿತೆಯರ ತಂಡವು, ಬಹುತೇಕ ಸೆಮೀಸ್ ಕನಸನ್ನು ನುಚ್ಚು ನೂರು ಮಾಡಿದೆ. 2024ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ನಿನ್ನೆ ನಡೆದ 18ನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿದ್ದವು. ಸೆಮಿಫೈನಲ್‌ ರೇಸ್‌ನಲ್ಲಿ ಉಳಿಯಬೇಕಾದರೆ ಟೀಂ ಇಂಡಿಯಾ ಈ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕಾಗಿತ್ತು. ಆದರೆ ಉಭಯ ತಂಡಗಳ ನಡುವೆ ನಡೆದ ಈ ರೋಚಕ ಹಣಾಹಣಿಯಲ್ಲಿ ಹರ್ಮನ್​ಪ್ರೀತ್ ಪಡೆ 9 ರನ್​ಗಳ ಸೋಲುಂಡಿದೆ. ಈ … Continue reading ಆಸೀಸ್ ವಿರುದ್ಧ ಭಾರತಕ್ಕೆ ಸೋಲು: ಸೆಮೀಸ್ ಕನಸು ಬಹುತೇಕ ನುಚ್ಚುನೂರು!