IPL 2024: ಅಗ್ರಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ – RCB ಗೆ ಸೋಲು, ಸೋಲು, ಸೋಲು!

IPL ಸೀಸನ್ 17 ರ ಈ ಬಾರಿಯ ಪಾಯಿಂಟ್ಸ್ ಟೇಬಲ್​ನ ಅಗ್ರಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ಕಾಣಿಸಿಕೊಂಡಿದೆ. ಅದರಂತೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ… ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ NIA ಬಗ್ಗೆ ವದಂತಿ: ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ದೂರು ದಾಖಲು ! ಈ ಬಾರಿಯ ಐಪಿಎಲ್​ನ ಮೊದಲ ಮೂರು ಪಂದ್ಯಗಳಲ್ಲಿ … Continue reading IPL 2024: ಅಗ್ರಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ – RCB ಗೆ ಸೋಲು, ಸೋಲು, ಸೋಲು!