Job Alert: ಡಿಗ್ರಿ ಆಗಿದ್ರೆ ಸಾಕು.. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ʼನಲ್ಲಿದೆ ಉದ್ಯೋಗಾವಕಾಶ.!

ಭಾರತೀಯ ಅಂಚೆ ಪೇಮೆಂಟ್‌ ಬ್ಯಾಂಕ್‌ʼನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆ ಇದಾಗಿದ್ದು, ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗಬ್ಯಾಂಕ್ : ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ಹುದ್ದೆಹೆಸರು : ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆಹುದ್ದೆಗಳಸಂಖ್ಯೆ : 54 ವಯೋಮಿತಿ ಅರ್ಹತೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದಿರಬೇಕು. ಜತೆಗೆ 1ರಿಂದ 6 ವರ್ಷದವರೆಗೆ ಅನುಭವ ಹೊಂದಿರುವುದು ಕಡ್ಡಾಯ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 … Continue reading Job Alert: ಡಿಗ್ರಿ ಆಗಿದ್ರೆ ಸಾಕು.. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ʼನಲ್ಲಿದೆ ಉದ್ಯೋಗಾವಕಾಶ.!