ದೆಹಲಿ ಮುಖ್ಯಮಂತ್ರಿ ಅತಿಶಿ ಮರ್ಲೆನಾ ರಾಜೀನಾಮೆ

ದೆಹಲಿ : ಚುನಾವಣಾ ಫಲಿತಾಂಶದ ಬಳಿಕ ಸಿಎಂ ಸ್ಥಾನಕ್ಕೆ ಅತಿಶಿ ಮರ್ಲೆನಾ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಶನಿವಾರ ದೆಹಲಿ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 48 ಸ್ಥಾನಗಳಲ್ಲಿ, ಆಮ್‌ ಆದ್ಮಿ ಪಕ್ಷ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಸದ್ಯ ಇನ್ನೂ ಸಹ ಬಿಜೆಪಿ ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಿಲ್ಲ. ಈ ಮಧ್ಯೆಯೇ ಅತಿಶಿ ಮರ್ಲೆನಾ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಇನ್ನೂ ಸಹ ಮುಖ್ಯಮಂತ್ರಿಯಾರೆಂದು ಘೋಷಿಸಿಲ್ಲ. ಪ್ರಧಾನಿ ಮೋದಿ ವಿದೇಶ ಪ್ರವಾಸ ಮುಗಿಸಿದ ಬಳಿಕ ದೆಹಲಿಯಲ್ಲಿ … Continue reading ದೆಹಲಿ ಮುಖ್ಯಮಂತ್ರಿ ಅತಿಶಿ ಮರ್ಲೆನಾ ರಾಜೀನಾಮೆ