Delhi Election Results: ದೆಹಲಿಯಲ್ಲಿ ಕಮಲ ಅರಳೋದು ಫಿಕ್ಸ್!? 42 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ!

ನವದೆಹಲಿ:- ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕೆಲವೇ ಹೊತ್ತಲ್ಲಿ ಅಂತಿಮ ಚಿತ್ರಣ ಗೊತ್ತಾಗಲಿದೆ. ಹನಿಟ್ರ್ಯಾಪ್: ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ ಅಂದರ್! ಪ್ರಾಥಮಿಕ ಮಾಹಿತಿ ಪ್ರಕಾರ 42 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಎಎಪಿಗೆ ಢವಢವ ಶುರುವಾಗಿದೆ. ಇನ್ನೂ ಮತ ಎಣಿಕೆ ಕೇಂದ್ರ ಹಾಗೂ ಅದರ ಸುತ್ತಮುತ್ತ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ದೆಹಲಿ … Continue reading Delhi Election Results: ದೆಹಲಿಯಲ್ಲಿ ಕಮಲ ಅರಳೋದು ಫಿಕ್ಸ್!? 42 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ!