ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ ಇಂದು ಮುಖಾಮುಖಿ ಆಗಿದೆ. ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ನೂರಕ್ಕೆ ನೂರರಷ್ಟು ಬೆಂಗಳೂರು ಗ್ರಾಮಾಂತರದಲ್ಲಿ ಸುರೇಶ್ ಗೆಲ್ಲಲ್ಲ – CT ರವಿ!
ಇಂದು ಐಪಿಎಲ್ 2024ರ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಡೆಲ್ಲಿ ಮತ್ತು ಹೈದರಾಬಾದ್ ತಂಡಗಳು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಬಲಪಡಿಸುವತ್ತ ಕಣ್ಣಿಟ್ಟಿವೆ.