IPL 2024: ಟಾಸ್ ಗೆದ್ದ ಡೆಲ್ಲಿ ಮೊದಲು ಬೌಲಿಂಗ್, ಹೈದರಾಬಾದ್ ಬ್ಯಾಟಿಂಗ್!

ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ ಇಂದು ಮುಖಾಮುಖಿ ಆಗಿದೆ. ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ನೂರಕ್ಕೆ ನೂರರಷ್ಟು ಬೆಂಗಳೂರು ಗ್ರಾಮಾಂತರದಲ್ಲಿ ಸುರೇಶ್ ಗೆಲ್ಲಲ್ಲ – CT ರವಿ! ಇಂದು ಐಪಿಎಲ್ 2024ರ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಡೆಲ್ಲಿ ಮತ್ತು ಹೈದರಾಬಾದ್ ತಂಡಗಳು … Continue reading IPL 2024: ಟಾಸ್ ಗೆದ್ದ ಡೆಲ್ಲಿ ಮೊದಲು ಬೌಲಿಂಗ್, ಹೈದರಾಬಾದ್ ಬ್ಯಾಟಿಂಗ್!