IPL 2024: ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ, ಕೋಲ್ಕತ್ತಾ ಬೌಲಿಂಗ್..!

ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ ಬೇಸಿಗೆಯಲ್ಲಿ ಈ ಹಣ್ಣು ತಿಂದ್ರೆ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಾಗುತ್ತೆ..! ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದು ಐಪಿಎಲ್ 2024 ರ 47 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನ ಆತಿಥ್ಯವಹಿಸುತ್ತಿದೆ. ಎರಡು ತಂಡಗಳ ನಡುವೆ ತೀವ್ರ … Continue reading IPL 2024: ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ, ಕೋಲ್ಕತ್ತಾ ಬೌಲಿಂಗ್..!