ವಿಕಸಿತ ಭಾರತ ನಿರ್ಮಿಸುವಲ್ಲಿ ದೆಹಲಿಯ ಪಾತ್ರ ದೊಡ್ಡದು: PM ಮೋದಿ!

ನವದೆಹಲಿ:- ವಿಕಸಿತ ಭಾರತ ನಿರ್ಮಿಸುವಲ್ಲಿ ದೆಹಲಿಯ ಪಾತ್ರ ದೊಡ್ಡದು ಎಂದು PM ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ಎಎಪಿಗೆ ಸೋಲು: ಕೇಜ್ರಿವಾಲ್ ಮುಖವಾಡ ಕಳಚಿದೆ ಎಂದ ವಿಜಯೇಂದ್ರ! ದೆಹಲಿ ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆದ ವಿಚಾರವಾಗಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಬಿಜೆಪಿಗೆ (BJP) ನೀಡಿದ ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ಪ್ರೀತಿಯ ಸಹೋದರ ಸಹೋದರಿಯರಿಗೆ ನಾನು ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೊಂಡಿದ್ದಾರೆ. ದೆಹಲಿಯನ್ನು ಅಭಿವೃದ್ಧಿಗೆ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಣೆಗೆ … Continue reading ವಿಕಸಿತ ಭಾರತ ನಿರ್ಮಿಸುವಲ್ಲಿ ದೆಹಲಿಯ ಪಾತ್ರ ದೊಡ್ಡದು: PM ಮೋದಿ!