ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್ ಪೆಕ್ಟರ್!
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿಯಲ್ಲಿ 5 ಸಾವಿರ ಲಂಚ ಸ್ವೀಕರಿಸುವಾಗ ರೆವಿನ್ಯೂ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಜರುಗಿದೆ. Kottur Manjunath: ಸಚಿವ ಸ್ಥಾನಕ್ಕಾಗಿ ಯಾರ ಮನೆಗೂ ಹೋಗಲ್ಲ: ಕೊತ್ತೂರು ಮಂಜುನಾಥ್! ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯನ್ನು ಕಾಂತರಾಜ್ ಎಂದು ಗುರುತಿಸಲಾಗಿದೆ. ತರೀಕೆರೆ ತಾಲೂಕಿನ ಹುಣಸಘಟ್ಟ ನಾಡಕಚೇರಿ ರೆವಿನ್ಯೂ ಇನ್ಸ್ ಪೆಕ್ಟರ್ ಕಾಂತರಾಜ್ ಅವರು, ತಂದೆಯಿಂದ ಮಗನಿಗೆ ಖಾತೆ ಬದಲಿಸಲು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ … Continue reading ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್ ಪೆಕ್ಟರ್!
Copy and paste this URL into your WordPress site to embed
Copy and paste this code into your site to embed