ಸಿವಿಲ್ ಕಾಮಗಾರಿಗಳಲ್ಲಿ ಸಮುದಾಯಕ್ಕೆ ಮೀಸಲಾತಿಗೆ ಬೇಡಿಕೆ : ಸರ್ಕಾರದ ಸ್ಪಷ್ಟನೆ

ಬೆಂಗಳೂರು : ವಕ್ಫ್‌ ಬಳಿಕ ಶಾಸಕ ಬಸನಗೌಡ ಪಾಟೀಲ ಯತ್ನಾಳ  ಇದೀಗ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರಿ ಸಿವಿಲ್‌ ಕಾಮಗಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದಿರುವ ಯತ್ನಾಳ್‌ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಇದನ್ನು ಸರ್ಕಾರ ತಳ್ಳಿ ಹಾಕಿದೆ. ಈ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ,ಬೇಡಿಕೆ ಮಾತ್ರ ಬಂದಿದೆ ಎಂದು ಸ್ಪಷ್ಟನೆ ನೀಡಿದೆ. ಸರ್ಕಾರಿ ಸಿವಿಲ್‌ ಕಾಮಗಾರಿಗಳ ಗುತ್ತಿಗೆಯಲ್ಲಿ … Continue reading ಸಿವಿಲ್ ಕಾಮಗಾರಿಗಳಲ್ಲಿ ಸಮುದಾಯಕ್ಕೆ ಮೀಸಲಾತಿಗೆ ಬೇಡಿಕೆ : ಸರ್ಕಾರದ ಸ್ಪಷ್ಟನೆ