ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಹೆಚ್ಚಾಯ್ತು ಬೇಡಿಕೆ: ಶೀಘ್ರವೇ ಕರ್ನಾಟಕದ ಹಲವೆಡೆ ಮಾರಾಟ!?

ಬೆಂಗಳೂರು:- ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಬೇಡಿಕೆ ಹೆಚ್ಚಾಗಿದ್ದು, ಶೀಘ್ರವೇ ಕರ್ನಾಟಕದ ಹಲವೆಡೆ ಮಾರಾಟ ಮಾಡಲು ಯೋಜನೆ ರೂಪಿಸಲಾಗಿದೆ. ಪರಿಚಾರಕನ ಭಕ್ತಿ: ಸಂತನ ನೆನಪಲ್ಲಿ 2 ಕ್ವಿಂಟಲ್‌ನಷ್ಟು `ಅನ್ನ ಸಂತರ್ಪಣೆ’! ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿರುವ ದೋಸೆ ಹಿಟ್ಟಿನ ಮಾರಾಟಕ್ಕೆ ಸಖತ್ ಬೇಡಿಕೆ ಸೃಷ್ಟಿಯಾದ್ದು, ಶೀಘ್ರದಲ್ಲೇ ಇತರೆ ಜಿಲ್ಲೆಗಳಿಗೂ ದೋಸೆ ಹಿಟ್ಟಿನ ವ್ಯಾಪಾರ ವಿಸ್ತರಿಸಲು ಕೆಎಂಎಫ್ ಸಜ್ಜಾಗುತ್ತಿದೆ. ಸದ್ಯ ಕೆಎಂಎಫ್ ಬೆಂಗಳೂರಿನಲ್ಲಿ ಮಾತ್ರ ಪ್ರಾಯೋಗಿಕವಾಗಿ ದೋಸೆ ಹಿಟ್ಟಿನ ಮಾರಾಟ ಆರಂಭಿಸಿದೆ. ಇದೀಗ ರಾಜಧಾನಿಯಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದ್ದಂತೆಯೇ ರಾಜ್ಯದ … Continue reading ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಹೆಚ್ಚಾಯ್ತು ಬೇಡಿಕೆ: ಶೀಘ್ರವೇ ಕರ್ನಾಟಕದ ಹಲವೆಡೆ ಮಾರಾಟ!?