ಉತ್ತರ ಕರ್ನಾಟಕ ಅಭಿವೃದ್ದಿಗೆ ಬಜೆಟ್‌ನಲ್ಲಿ ವಿಶೇಷ ಆದ್ಯತೆ ನೀಡಲು ಒತ್ತಾಯ: ಅರವಿಂದ ಬೆಲ್ಲದ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಬಜೆಟ್‌ನಲ್ಲಿ ವಿಶೇಷ ಆದ್ಯತೆ ನೀಡಬೇಕು. ನಮ್ಮ ಭಾಗದ ಮೂಲಸೌಕರ್ಯ, ಕೃಷಿ, ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದೇನೆ ಎಂದು ವಿಧಾನ ಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ತಿಳಿಸಿದ್ದಾರೆ. ಬೇಸಿಗೆಯಲ್ಲಿ ಡ್ರೈ ಫ್ರೂಟ್ಸ್ ತಿನ್ನಬಹುದಾ!? ಈ ಬಗ್ಗೆ ತಜ್ಞರು ಹೇಳೋದೇನು? ಈ ಕುರಿತು ಅವರು ಮಾಹಿತಿ ನೀಡಿದ್ದು, ಹಿಂದುಳಿದ ಪ್ರದೇಶವಾಗಿರುವ ಕಲ್ಯಾಣ ಕರ್ನಾಟಕ ಸೇರಿದಂತೆ ಸಮಗ್ರ ಉತ್ತರ ಕರ್ನಾಟಕದ ಅಭಿವೃದ್ಧಿಗೆ … Continue reading ಉತ್ತರ ಕರ್ನಾಟಕ ಅಭಿವೃದ್ದಿಗೆ ಬಜೆಟ್‌ನಲ್ಲಿ ವಿಶೇಷ ಆದ್ಯತೆ ನೀಡಲು ಒತ್ತಾಯ: ಅರವಿಂದ ಬೆಲ್ಲದ