ಸಚಿವ ದಿನೇಶ್ ಗುಂಡೂರಾವ್ ಮೇಲೆ ಕ್ರಮ ಕೈಗೊಳ್ಳಲು ಆಗ್ರಹ: ಶೋಭಾ ಕರಂದ್ಲಾಜೆ!

ಬೆಂಗಳೂರು\ದೆಹಲಿ: ಕರ್ನಾಟಕದಲ್ಲಿ ಆರೋಗ್ಯ ಇಲಾಖೆಗೆ ಅನಾರೋಗ್ಯ ಬಡಿದಿದೆ ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆರೋಗ್ಯ ಇಲಾಖೆಯು ಭ್ರಷ್ಟಾಚಾರ, ಸ್ವಜನಪಕ್ಷಪಾತ, ನಿರ್ಲಕ್ಷ್ಯ, ದುರಹಂಕಾರದಿಂದ ತುಂಬಿತುಳುಕಿ ಇವತ್ತು ನಮ್ಮ ರಾಜ್ಯದ ಮಹಿಳೆಯರ ಮತ್ತು ಮಕ್ಕಳ ಸಾವಿಗೆ ಕಾರಣವಾಗುತ್ತಿದೆ ಎಂದು ಅವರು ಟೀಕಿಸಿದರು. ಲೋಕಾಯುಕ್ತದವರು ಆಸ್ಪತ್ರೆಗಳಿಗೆ ಭೇಟಿ ನೀಡಿ ಛೀಮಾರಿ ಹಾಕಿದ್ದಾರೆ. ಹಲವಾರು ತಜ್ಞರ ತಂಡಗಳು ಆಸ್ಪತ್ರೆಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವರದಿ ಕೊಟ್ಟಿವೆ. ಆಸ್ಪತ್ರೆಗೆ ಹೋಗುವ … Continue reading ಸಚಿವ ದಿನೇಶ್ ಗುಂಡೂರಾವ್ ಮೇಲೆ ಕ್ರಮ ಕೈಗೊಳ್ಳಲು ಆಗ್ರಹ: ಶೋಭಾ ಕರಂದ್ಲಾಜೆ!