ತಾಪಮಾನ ಹೆಚ್ಚಳ: ಮಣ್ಣಿನ ಮಡಿಕೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!

ಇತ್ತೀಚಿನ ದಿನಗಳಲ್ಲಿ ವ್ಯಾಪಾರವಿಲ್ಲದೆ ಸಂಕಷ್ಟದಲ್ಲಿರುವ ಕುಂಬಾರರಿಗೆ ಲಾಭ ಪಡೆದುಕೊಳ್ಳುವ ಅದೃಷ್ಟ ಬಂದಿದೆ. ಹಾವೇರಿ ಜಿಲ್ಲೆಯಲ್ಲಿ ಜನರು ತಂಪಾದ ನೀರನ್ನು ಕುಡಿಯಲು ಮಣ್ಣಿನ ಮಡಿಕೆಯ ಮೊರೆ ಹೋಗಿದ್ದಾರೆ. 37 ರಿಂದ 40 ಡಿಗ್ರಿ ತಾಪಮಾನ ಮುಟ್ಟಿರುವ ಹಿನ್ನಲೆ 10 ಗಂಟೆಯ ಒಳಗೆ ತಮ್ಮ ದಿನನಿತ್ಯದ ಕೆಲಸ ಮುಗಿಸಿಕೊಂಡು ಮನೆ ಸೇರುತ್ತಿದ್ದಾರೆ. ಮಹಿಳೆಯರಲ್ಲಿ ಹೆಚ್ಚುತ್ತಿದೆ PCOD ಕಾಯಿಲೆ ಸಮಸ್ಯೆ!? – ಯಾಕೆ ಗೊತ್ತಾ!? ಮನೆಯಲ್ಲೂ ನೆಮ್ಮದಿಯಿಂದ ಕೂರಲು ಆಗದೇ ಪ್ಯಾನ್ ಏಸಿ ಮೊರೆ ಹೋಗುತ್ತಿದ್ದಾರೆ. ಉಳ್ಳವರು ಪ್ಯಾನ್ ಏಸಿ ಮೊರೆ … Continue reading ತಾಪಮಾನ ಹೆಚ್ಚಳ: ಮಣ್ಣಿನ ಮಡಿಕೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!