Dengue: ಮಳೆರಾಯನ ಆಗಮನದ ನಡುವೆ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣಗಳು..!

ಬೆಂಗಳೂರು:- ಮಳೆಯಿಂದ ನಗರದಲ್ಲಿ ಡೆಂಗ್ಯೂ/ಡೆಂಘಿ ಪ್ರಕರಣಗಳಲ್ಲಿ ವಿಪರೀತ ಏರಿಕೆ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ರಾಜಧಾನಿಯಲ್ಲಿ ಶೇ 40 ರಷ್ಟು ಡೆಂಘಿ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ಇದರ ಜೊತೆಗೆ ಇತರ ಜ್ವರದ ಪ್ರಕರಣಗಳು ಕೂಡಾ ಹೆಚ್ಚಾಗಿದ್ದು, ಆರೋಗ್ಯ ಇಲಾಖೆಯ ಚಿಂತೆಗೆ ಕಾರಣವಾಗಿದೆ. ಈ ವರ್ಷ ಜನರು ಅತಿಯಾಗಿ ಎಳೆನೀರು ಸೇವಸಿ ಚಿಪ್ಪುಗಳನ್ನು ಎಲ್ಲೆಂದರಲ್ಲಿ ಬಿಸಾಡಿದ್ದಾರೆ. ಇದರಲ್ಲಿ ನೀರು ನಿಂತು ಅತಿಯಾಗಿ ಸೊಳ್ಳೆಗಳ ಉತ್ಪತಿಯಾಗುತ್ತಿದೆ. ಇದು ಈಗ ಆರೋಗ್ಯ ಇಲಾಖೆಯ ತಲೆ ಬಿಸಿಗೆ ಕಾರಣವಾಗಿದೆ. ಎಲ್ಲೆಂದರಲ್ಲಿ ಬಿಸಾಡಿರುವ ಎಳೆನೀರು ಚಿಪ್ಪುಗಳಲ್ಲಿ … Continue reading Dengue: ಮಳೆರಾಯನ ಆಗಮನದ ನಡುವೆ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣಗಳು..!