ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಡೆಂಗ್ಯೂ ಕೇಸ್.. ಮೇ ತಿಂಗಳಲ್ಲಿ ದಾಖಲಾದ ಪ್ರಕರಣ ಎಷ್ಟು ಗೊತ್ತಾ!?

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಕೇಸ್ ಹೆಚ್ಚಾಗಿದೆ. ಜೈಲಿನ ಜಾಮರ್ ಪರಿಣಾಮ…ನೋ ಇನ್ ಕಮಿಂಗ್ ನೋ ಜೌಟ್ ಗೋಯಿಂಗ್..ಜನರನ್ನು ಒಕ್ಕಲೆಬ್ಬಿಸಲು ನಡಿತಿದಿಯ ಹುನ್ನಾರ! ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಮುಂದಾಗಿದೆ. ಡೆಂಗ್ಯೂ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಬೃಹತ್‌ ಬೆಂಗಳೂರು ಮಹಾನರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಬೆಂಗಳೂರು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಜಾಗೃತಿ ಅಭಿಯಾನ ನಡೆಸಲಾಗಿದೆ. … Continue reading ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಡೆಂಗ್ಯೂ ಕೇಸ್.. ಮೇ ತಿಂಗಳಲ್ಲಿ ದಾಖಲಾದ ಪ್ರಕರಣ ಎಷ್ಟು ಗೊತ್ತಾ!?