ರಾಜ್ಯದಲ್ಲಿ ಹೆಚ್ಚಾಯ್ತು ಡೆಂಗ್ಯೂ ಕೇಸ್.. ಬೆಂಗಳೂರಲ್ಲೇ ಮೇಲುಗೈ!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗಿದ್ದು, ಅದರಂತೆ ಬೆಂಗಳೂರಲ್ಲೇ ಪ್ರಕರಣ ಹೆಚ್ಚಾಗಿದೆ ಕರ್ನಾಟಕದಲ್ಲಿ ಈ ವಾರದಿಂದ ಮಳೆ ಜೋರು.. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ಈ ವರ್ಷ ಈಗಾಗಲೇ 87 ಸಾವಿರಕ್ಕೂ ಅಧಿಕ ಡೆಂಗ್ಯೂ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ. ಅವರಲ್ಲಿ 39 ಸಾವಿರಕ್ಕೂ ಅಧಿಕ ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ. ಈವರೆಗೆ ವರದಿಯಾದ ಒಟ್ಟು … Continue reading ರಾಜ್ಯದಲ್ಲಿ ಹೆಚ್ಚಾಯ್ತು ಡೆಂಗ್ಯೂ ಕೇಸ್.. ಬೆಂಗಳೂರಲ್ಲೇ ಮೇಲುಗೈ!